23.5 C
Kadaba
Saturday, April 19, 2025
- Advertisement -spot_img

CATEGORY

ರಾಜಕೀಯ

ಕಡಬ: ಕುಮಾರಧಾರ ನದಿಯಲ್ಲಿ ಭಾರೀ ಅಕ್ರಮ ಮರಳುಗಾರಿಕೆ: ಮರಳು ತೆಗೆಯುತಿದ್ದ ಬೋಟ್ ಕಟ್ಟಿ ಹಾಕಿದ ಗ್ರಾಮಸ್ಥರು

ಅಕ್ರಮ ಮರಳುಗಾರಿಕೆ ಮಾಡಲು ಬಳಸುತ್ತಿದ್ದ ಬೋಟ್ ಕಟ್ಟಿ ಹಾಕಿದ ಗ್ರಾಮಸ್ಥರು ಕಡಬ: ಕಡಬ ತಾಲೂಕಿನ ಹಲವೆಡೆ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಸುದ್ದಿಗಳು ಕೇಳಿಬರುತ್ತಿವೆ. ಈ ಬೆನ್ನಲ್ಲೇ ಕಡಬ ತಾಲೂಕಿನ  ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ನಡೆಯುವ...

ಕಡಬ: ಅಧಿಕ ಮತ ಪಡೆದು ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ  ವಲ್ಸಮ್ಮ ಎ.ಜೆ ಕಡಬ:  ಕುಟ್ರುಪಾಡಿ ಗ್ರಾಮ ಪಂಚಾಯತ್ ನ   .3ನೇ ವಾರ್ಡಿನಲ್ಲಿ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ.  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ  ವಲ್ಸಮ್ಮ ಎ.ಜೆ. ಅವರು 109 ಮತಗಳ...

ಕಡಬ: ವಕ್ಫ್ ಆಸ್ತಿಯ ವಿವಾದ| ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ

 ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಪ್ರತಿಭಟನೆಕಡಬ ಟೈಮ್ಸ್ ,ರಾಜಕೀಯ:  ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು  ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಅಲ್ಲಲ್ಲಿ  ಪ್ರತಿಭಟನೆಗೆ ಮುಂದಾಗಿದ್ದು ಕಡಬದಲ್ಲೂ...

ದಕ್ಷಿಣ ಕನ್ನಡ: ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

 ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರುದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆಯು ಗುರುವಾರ  ನಡೆದಿದೆ. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ...

ಕಡಬ ಪೇಟೆಯಲ್ಲಿ ಗಸ್ತುನಿರತ ಪೊಲೀಸರ ಜೊತೆ ಕಿರಿಕ್ ಮಾಡಿದ ಗ್ಯಾಂಗ್ ಕೊನೆಗೂ ಠಾಣೆಗೆ ಹಾಜರು

 ಕಡಬ ಪೊಲೀಸ್ ಠಾಣೆ ಚಿತ್ರಕಡಬ:  ಇಲ್ಲಿನ ಪೇಟೆ ವ್ಯಾಪ್ತಿಯಲ್ಲಿ ಅ.13ರ ಮದ್ಯರಾತ್ರಿ  ಗಸ್ತು ನಿರತ ಪೊಲೀಸರ ಜೊತೆ ವಾಗ್ವಾದ ನಡೆಸಿದ ಯುವಕರ ತಂಡ ಪೊಲೀಸ್ ಠಾಣೆಗೆ ಹಾಜರಾಗಿದ್ದು  ನಾಲ್ವರಿಗೆ ಸಣ್ಣ ಅಪರಾಧದಡಿ ಕೇಸು ದಾಖಲಿಸಿ...

ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ಮುಖಂಡ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

 ಬಿಜೆಪಿ ಸೇರ್ಪಡೆಗೊಂಡ ಜಯಾನಂದ ಬಂಟ್ರಿಯಾಲ್ ದಂಪತಿ ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಜಿ ಅಧ್ಯಕ್ಷರೂ ಆಗಿರುವ ಜಯಾನಂದ ಬಂಟ್ರಿಯಾಲ್ ಹಾಗೂ ಅವರ ಪತ್ನಿ  ಅವರು ಅ.15‌ರಂದು ಬಂಟ್ವಾಳದಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...

JDS ಸದಸ್ಯತ್ವ ನೋಂದಣಿ ಅಭಿಯಾನ: ಹಾಸನ ಜಿಲ್ಲಾ ಉಸ್ತುವಾರಿಯಾಗಿ ಸಯ್ಯದ್ ಮೀರಾ ಸಾಹೇಬ್ ಕಡಬ ನೇಮಕ

ಕಡಬ ಟೈಮ್ಸ್,  ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭಗೊಂಡಿದ್ದು ಸದಸ್ಯತ್ವ ಅಭಿಯಾನದ ಹಾಸನ ಜಿಲ್ಲಾ ಉಸ್ತುವಾರಿಯನ್ನಾಗಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ...

ಕಡಬದ ಕೊಯಿಲ ಗ್ರಾಮದಲ್ಲೊಂದು ಅಪಾಯಕಾರಿ ಕಾಲು ಸಂಕ: ಜನ ನಾಯಕರೇ ಇತ್ತ ಗಮನ ಹರಿಸುವಿರಾ?

 ಕಡಬ ಟೈಮ್, ಕಡಬ ತಾಲೂಕಿನ ಕೊಯಿಲ  ಗ್ರಾಮದ ಕೆಮ್ಮಾರ ಬಡ್ಡಮೆ  ಎಂಬಲ್ಲಿಗೆ ತೊಡಿಗೆ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಬೇಕು ಎಂದು ಇಲ್ಲಿನ ಸಾರ್ವಜನಿಕರು ಅಗ್ರಹಿಸಿದ್ದಾರೆ. ಕೆಮ್ಮಾರದಿಂದ ಗಂಡಿಬಾಗಿಲು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಈ ಕಾಲು  ದಾರಿ...

ಪೆರಿಯಶಾಂತಿ:ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಯ ಪರಿಶೀಲನೆ ನಡೆಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ

 ನೆಲ್ಯಾಡಿ:  ದಕ್ಷಿಣ ಕನ್ನಡ ಸಂಸದ  ಕ್ಯಾ. ಬ್ರಿಜೇಶ್ ಚೌಟರವರು ಸೆ.17 ರಂದು ಉದನೆ ಬಳಿಯ ರೆಖ್ಯಾಕ್ಕೆ  ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಎಂಜಿರದ  ಹೋಟೆಲ್ ಸಮೀಪ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.  ನಂತರ...

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ ಪೋಸ್ಟ್ ಹಾಕಿದ್ದ ಪ್ರಕರಣ: ಶಾಸಕ ಹರೀಶ್ ಪೂಂಜ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿಲ್ಲ

 ಕಡಬ ಟೈಮ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ‘ಕಲೆಕ್ಷನ್ ಮಾಸ್ಟರ್’ ಎಂದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ...

Latest news

- Advertisement -spot_img