ಕಡಬ ಟೈಮ್ಸ್: ಅಪರಿಚಿತರ ತಂಡವೊಂದು ಕೊಲೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಮುಖಂಡ ಗುಲಾಂ ಮಹಮ್ಮದ್ ಹೆಜಮಾಡಿ (55) ಅವರ ಕಾರನ್ನು ಬೆನ್ನಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ...
ಕಡಬ ಟೈಮ್ಸ್: ವಿಧಾನ
ಪರಿಷತ್ ಸದಸ್ಯ ಐವನ್ ಡಿಸೋಜಾ ವಿರುದ್ದ ಪ್ರಕರಣ ದಾಖಲಿಸಲು ಬಿಜೆಪಿ ಯುವ ಮೋರ್ಚಾ ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿದೆ.
ಎಫ್
ಐ ಆರ್ ದಾಖಲಿಸಬೇಕು ಎಂದು ಒತ್ತಾಯಿಸಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಆ.21ರ...
ಕಡಬ ಟೈಮ್: ಮುಡಾ
ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ
ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ರಾಜ್ಯಪಾಲ ಥಾವರ್
ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ಇದೀಗ
ಇದರ...
ಕಡಬ:
ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಜನಜಾಗೃತಿಗೋಸ್ಕರ
ಮಾನವ ಸರಪಳಿ ಸೋಮವಾರ ಸಂಜೆ ಕಡಬದಲ್ಲಿ ನಡೆದಿದೆ.
ಕಡಬ
ಜಂಕ್ಷನ್‌ನಲ್ಲಿ ಸೇರಿದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಾಣ ಮಾಡಿಕೊಂಡು ಬಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ
ಸಾಗಿ ಕಡಬ ಶ್ರೀ...