ಕಡಬ: ಪ್ರಜಾ ಧ್ವನಿ ಕರ್ನಾಟಕದ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆಗೆ ಕಡಬದ ತಾಲೂಕು ಆಡಳಿತ ಸೌಧದ ಬಳಿ ಚಾಲನೆ ನೀಡಲಾಯಿತು.