ಕಡಬ: ಕುಟ್ರುಪಾಡಿ ಗ್ರಾಮ ಪಂಚಾಯತ್ ನ 3ನೇ ವಾರ್ಡಿನಲ್ಲಿ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ.