ಕಡಬ ಟೈಮ್( KADABA TIMES): ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮೂಲಕ ಮತ್ತೆ ದೇವಾಲಯದ ಸುಪರ್ದಿಗೆ ಬಂದಿದೆ.
ಇದೀಗ ಆ ಜಾಗದಲ್ಲಿದ್ದ ಅದರಲ್ಲಿದ್ದ ಕಟ್ಟಡದ ತೆರವು ಕಾರ್ಯವು...
ಕಡಬ ಟೈಮ್ಸ್ (KADABA TIMES); ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಪ್ರಾಧಾನ್ಯತೆ ನೀಡುವಂತೆ ಮಲೆ ಕುಡಿಯರ ಸಂಘ ಸುಬ್ರಹ್ಮಣ್ಯ ವಯ ವತಿಯಿಂದ ಮಾ.23 ರಂದು ಕುಕ್ಕೆ ಸುಬ್ರಹ್ಮಣ್ಯ...
ಕಡಬ ಟೈಮ್ಸ್ (KADABA TIMES) : ಇಲ್ಲಿನ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಐನೆಕಿದು ಗ್ರಾಮದಲ್ಲಿ ಮೀನು ಹಿಡಿಯಲೆಂದು ಹೊಳೆಗೆ ಇಳಿದ ವ್ಯಕ್ತಿ ನೀರಿನಲ್ಲಿ ಮೃತಪಟ್ಟ ಬಗ್ಗೆ ಮಾ.16 ರಂದು ವರದಿಯಾಗಿದೆ.
ಐನೆಕಿದು ಗ್ರಾಮದ ಗುಂಡಡ್ಕ...
ಕಡಬ ಟೈಮ್(KADABA TIMES): ಕನ್ನಡ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್, ನಟ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಮಾ.15 ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ...
ಕುಕ್ಕೆ ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ, ಆಶ್ಲೇಷಾ ಬಲಿ ಪೂಜೆ ನೆರವೇರಿಸಿ ಕುಕ್ಕೆಯಿಂದ ನಿರ್ಗಮಿಸಿದ್ದಾರೆ.
ಕ್ಷೇತ್ರಕ್ಕೆ ಮಂಗಳವಾರ ಆಗಮಿಸಿದ್ದ ಕತ್ರಿನಾ ಸರ್ಪ ಸಂಸ್ಕಾರ...
ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ...
ಕಡಬ ಟೈಮ್, ಕುಕ್ಕೆ ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕಿ, ಗೀತಸಾಹಿತಿ ಮತ್ತು ಸಂಗೀತ ನಿರ್ದೇಶಕಿ, ಸಾವಿರಾರು ಗೀತೆಗಳಿಗೆ ಧ್ವನಿಯಾಗಿರುವ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಫೆ.20 ರಂದು ಕುಕ್ಕೆ ಸುಬ್ರಹ್ಮಣ್ಯ...