28.9 C
Kadaba
Saturday, March 29, 2025
- Advertisement -spot_img

TAG

ದಕ್ಷಿಣ ಕನ್ನಡ

ನೆಲ್ಯಾಡಿ:ಲಾರಿ- ಕಾರು- ಪಿಕಪ್ ನಡುವೆ ಸರಣಿ ಅಪಘಾತ

ಕಡಬ ಟೈಮ್(KADABA TIMES): ನೆಲ್ಯಾಡಿ : ಲಾರಿ, ಕಾರು ಹಾಗೂ ಪಿಕಪ್ ನಡುವೆ ಸರಣಿ ಅಪಘಾತ ಸಂಭವಿಸಿ ಕಾರು ಹಾಗೂ ಪಿಕಪ್ ಜಖಂಗೊಂಡ ಘಟನೆ ಮಾ.27ರಂದು ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ. ರಾಷ್ಟ್ರೀಯ...

ಕಡಬದಲ್ಲಿ ಕಚೇರಿ ಇದ್ದರೂ ಅಧಿಕಾರಿಗಳ ಅನುಪಸ್ಥಿತಿ: ಕಚೇರಿಯಲ್ಲಿ ಧೂಳು ಹಿಡಿಯುತ್ತಿರುವ ಕಡತಗಳು

ಕಡಬ ಟೈಮ್ಸ್ (KADABA TIMES): ಕಡಬ : ಯೋಜನಾ ಪ್ರಾಧಿಕಾರದ ಕಚೇರಿ ಕಡಬ ತಾಲೂಕು ಪಂಚಾಯತ್ನಲ್ಲಿ ಪ್ರಾರಂಭವಾಗಿ ಆರು ತಿಂಗಳು ಕಳೆದರೂ ಸಮರ್ಪಕವಾಗಿ ಇನ್ನೂ ಕಡತಗಳೂ ವಿಲೇವಾರಿ ಆಗಿಲ್ಲ. 285ಕ್ಕೂ ಹೆಚ್ಚು ಕಡತಗಳು...

ಅಪ್ರಾಪ್ತ ಬಾಲಕಿ ಜತೆ ಅಸಭ್ಯ ವರ್ತನೆ: ರಾಜಕೀಯ ಮುಖಂಡನ ವಿರುದ್ದ ದಲಿತ ದೌರ್ಜನ್ಯ ,ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಕಡಬ ಟೈಮ್ (KADABA TIMES):  ಅಪ್ರಾಪ್ತೆ ಜೊತೆ ಅಸಭ್ಯವಾಗಿ ವರ್ತಿಸಿದ  ಆರೋಪದಡಿ ರಾಜಕೀಯ ಪಕ್ಷದ ಮುಖಂಡನೊಬ್ಬನ ವಿರುದ್ದ  ವಿಟ್ಲ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೊಕ್ಸೋ ಪ್ರಕರಣ ದಾಖಲಾಗಿದೆ. ವ್ಯವಸಾಯ ಸೇವಾ ಸಹಕಾರಿ ಸಂಘವೊಂದರಲ್ಲಿ...

ಕಡಬ:ಮಲಗಿದ ಸ್ಥಿತಿಯಲ್ಲಿ ಎರಡುವರೆ ವರ್ಷದ ಗಂಡು ಮಗು ಮೃತ್ಯು

ಕಡಬ ಟೈಮ್ಸ್(KADABA TIMES): ಕಡಬ :ಎರಡುವರೆ ವರ್ಷದ ಗಂಡು ಮಗುವೊಂದು ಆಕಸ್ಮಿಕವಾಗಿ ಮಲಗಿದಲ್ಲಿಯೇ ಮೃತಪಟ್ಟ ಘಟನೆಯೊಂದು ಕಡಬದ ಕೊಣಾಜೆ ಗ್ರಾಮದಿಂದ ವರದಿಯಾಗಿದೆ. ಉತ್ತರ ಪ್ರದೇಶ ಮೂಲದ ಕೊಣಾಜೆಯ ಮಾಲದಲ್ಲಿ ಕೆಲಸಕ್ಕೆಂದು ಬಂದು ವಾಸವಾಗಿದ್ದ  ರಾಜಾ...

ಲಾಭಿ ನಡೆಸಲು, ಬೆಂಗಳೂರಿಗೆ ಹೋಗಲು ನನ್ನ ಬಳಿ ಹಣ ಇಲ್ಲ:ವ್ಯವಸ್ಥಾಪನಾ ಸಮಿತಿಯಲ್ಲಿ ನನಗೂ ಒಂದು ಅವಕಾಶ ಕೊಡಿ- ಲಕ್ಷ್ಮೀ ಸುಬ್ರಹ್ಮಣ್ಯ

ಕಡಬ ಟೈಮ್ಸ್(KADABA TIMES): ನಾನು 37 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಕೊಂಡಿದ್ದೇನೆ ,  ಲಾಭಿ ನಡೆಸಲು  ಬೆಂಗಳೂರಿಗೆ ಹೋಗಲು ನನ್ನ ಬಳಿ ಹಣ ಇಲ್ಲ ಆದ್ದರಿಂದ ನನಗೂ ಒಂದು ಅವಕಾಶ ಕೊಡಿ  ಎಂದು...

ನೆಲ್ಯಾಡಿ :ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಯುವನಿಧಿ ಯೋಜನೆ ಮಾಹಿತಿ ಕಾರ್ಯಾಗಾರ

ಕಡಬ ಟೈಮ್ಸ್(KADABA TIMES): ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಬದುಕಿಗೆ ಆಸರೆಯಾಗಿದೆ.  ಪದವಿ ಮುಗಿಸಿದ ಬಳಿಕ ಸೂಕ್ತ ಉದ್ಯೋಗ ದೊರೆಯದೇ ಇರುವ ನಿರುದ್ಯೋಗಿ ಯುವಕರಿಗೆ ನೆರವಾಗುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ಯುವ...

ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಬಿಳಿನೆಲೆ ಪ್ರೌಢಶಾಲೆಯ ಈ ವಿದ್ಯಾರ್ಥಿನಿ ಆಯ್ಕೆ

ಕಡಬ ಟೈಮ್ಸ್(KADABA TIMES):ಬಿಳಿನೆಲೆ:ಇಲ್ಲಿನ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಚೈತನ್ಯ ಡಿ.ಎಂ 32ನೇ ಸಬ್ ಜೂನಿಯರ್ ವಿಭಾಗದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ ಛತ್ತೀಸ್ ಗಡ ಭಿಲ್ಲೈ ಎಂಬಲ್ಲಿ...

ಕಡಬ: ದೇಣಿಗೆ ಸಂಗ್ರಹಿಸಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಗ್ರಾಮಸ್ಥರೇ ನಿರ್ಮಿಸಿದ ತಾತ್ಕಾಲಿಕ ರಸ್ತೆ ಸಂಚಾರ ಮುಕ್ತ

ಕಡಬ ಟೈಮ್, (KADABA TIMES): ಕಡಬ :ಕೋಡಿಂಬಾಳ ಮತ್ತು ಕೇನ್ಯ ಗ್ರಾಮಗಳ ನಡುವೆ ಹರಿಯುತ್ತಿರುವ ಕುಮಾರಧಾರಾ ನದಿಗೆ ಮಜ್ಜಾರು ಕಡವು ಎಂಬಲ್ಲಿ ಗ್ರಾಮಸ್ಥರೇ ಸೇರಿಕೊಂಡು ಶ್ರಮದಾನದ ಮೂಲಕ ನಿರ್ಮಿಸಿರುವ ತಾತ್ಕಾಲಿಕ ರಸ್ತೆ ಈಗ...

ಪೆರಿಯಶಾಂತಿ:ಲಾವತ್ತಡ್ಕ ಬಳಿ ಕಾರು ಅಪಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಮಹಿಳೆ ಸಾವು

ನೆಲ್ಯಾಡಿ: ಎರಡು ವಾರದ ಹಿಂದೆ ರಾಷ್ಟ್ರೀಯ ಹೆದ್ದಾರಿ 75ರ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕದಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮಾ.19ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ ಬಿ.ಮೋಹನ್...

ನೆಟ್ಟಣ: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ನೈರುತ್ಯ ವಲಯ ರೈಲ್ವೆ ಜನರಲ್ ಮ್ಯಾನೇಜರ್ ಭೇಟಿ

ನೆಟ್ಟಣ: ನೈರುತ್ಯ ವಲಯ ರೈಲ್ವೆ ಜನರಲ್ ಮ್ಯಾನೇಜರ್ ಮುಕುಲ್ ಶರಣ್ ಮಥುರ್ ಅವರು ಮಾ.18 ರಂದು  ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ    ಭೇಟಿ ಅಭಿವೃದ್ದಿ ಕಾಮಗಾರಿಯನ್ನು ಕೆಲ ಕಾಲ ಪರಿಶೀಲನೆ ನಡೆಸಿದ್ದಾರೆ.  ಆದರೆ...

Latest news

- Advertisement -spot_img