ಕಡಬ ಟೈಮ್, ಮಂಗಳೂರು: ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗದಲ್ಲಿ ಕಳೆದ ಕೆಲ ದಶಕಗಳಿಂದ ಕಲಾರಸಿಕರನ್ನು ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು (52 ವ) ಮಾ.14...
ಕುಕ್ಕೆ ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ, ಆಶ್ಲೇಷಾ ಬಲಿ ಪೂಜೆ ನೆರವೇರಿಸಿ ಕುಕ್ಕೆಯಿಂದ ನಿರ್ಗಮಿಸಿದ್ದಾರೆ.
ಕ್ಷೇತ್ರಕ್ಕೆ ಮಂಗಳವಾರ ಆಗಮಿಸಿದ್ದ ಕತ್ರಿನಾ ಸರ್ಪ ಸಂಸ್ಕಾರ...
ಕಡಬ ಟೈಮ್, ಪ್ರಮುಖ ಸುದ್ದಿ: ಮಸೀದಿಯಲ್ಲಿ ಊಟದ ಕಿಟ್ ನೀಡುವ ವಿಚಾರದಲ್ಲಿ ತಗಾದೆ ತೆಗೆದು ದೂಡಿ ಹಾಕಿ ನಿಂದಿಸಿ ಬೆದರಿಕೆ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ...
ಕಡಬ ಟೈಮ್, ಪ್ರಮುಖ ಸುದ್ದಿ: ಕಡಬ ಠಾಣಾ ವ್ಯಾಪ್ತಿ ಸಹಿತ ಹಲವು ಗ್ರಾಮೀಣ ಭಾಗಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಕೋಳಿ ಅಂಕ ಆಯೋಜಿಸಿ ಪ್ರತಿನಿತ್ಯ ಲಕ್ಷಾಂತರ ರೂ. ಮೌಲ್ಯದ ಜೂಜಾಟ ನಡೆಯುತ್ತಿದೆ.
ಎರಡು ದಿನ, ಮೂರು...
ಕಡಬ ಟೈಮ್, ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಮಾರ್ಚ್ ತಿಂಗಳ “ಗೌರವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪುರಸ್ಕಾರವನ್ನು ಕೊಲ್ಯೊಟ್ಟು ಅಂಗನವಾಡಿ ಕಾರ್ಯಕರ್ತೆ ಸಂಪಾವತಿ ಅವರಿಗೆ ನೀಡಿ ಗೌರವಿಸಲಾಯಿತು.
ಸಂಪಾವತಿ ಅವರು ಕಳೆದ...
ಕಡಬ ಟೈಮ್, ಸುಳ್ಯ: ಸುಳ್ಯದ ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ.
ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ...
ಪುತ್ತೂರು: ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವ ದಾರಿ ಕೇಳುವ ನೆಪದಲ್ಲಿ ಮನೆಯಂಗಳದಲ್ಲಿದ್ದ ವೃದ್ಧರೊಬ್ಬರ ಕೈಬೆರಳಲ್ಲಿದ್ದ ಚಿನ್ನದ ಉಂಗುರ ದೋಚಿ ಪರಾರಿಯಾದ ಘಟನೆ ಮಾ.11ರ ತಡರಾತ್ರಿ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು (ಬಡಕಾಯ್ದೆ) ಎಂಬಲ್ಲಿ ನಡೆದಿದೆ.
ಚಿಕ್ಕಮುಡ್ನೂರು...
ಕಡಬ ಟೈಮ್, ಪಟ್ಟಣ ಸುದ್ದಿ :ಇಲ್ಲಿನ ಕಡಬ ಪ.ಪಂ ವ್ಯಾಪ್ತಿಯ ಅಡ್ಡಗದ್ದೆ ಸಮೀಪದ ಸರ್ಕಾರಿ ಕಾಲೇಜಿಗೆ ಹೋಗುವ ವೃತ್ತದಲ್ಲಿ ಯೂತ್ ಕ್ಲಬ್ ದೊಡ್ಡ ಕೊಪ್ಪ ಸಂಘಟನೆಯು ಮಾ.11ರಂದು ಮಾರ್ಗಸೂಚಿ ಫಲಕ ಅಳವಡಿಸಿದೆ.
ಕಡಬ ಜಾತ್ರೋತ್ಸವ...
ಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಮಾ.11 ರಂದು ನಡೆದಿದೆ.
ಗೋಳಿತೊಟ್ಟು ನಿವಾಸಿ ರವಿಚಂದ್ರ ಅವರ ಪುತ್ರ ಗಗನ್ (19 ವ.) ಮೃತ ಯುವಕ.
ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಯುವಕ ಸೋಮವಾರ...