ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ...
ಕಡಬ : ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್- ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ...
ಕಡಬ ಟೈಮ್, ಸುಳ್ಯ:ಅಪ್ರಾಪ್ತ ವಯಸ್ಕ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಪರಿಸರದಲ್ಲಿ ಅಪ್ರಾಪ್ತ ವಯಸ್ಕ ಬಾಲಕ ದ್ವಿಚಕ್ರ ವಾಹನ...
ಕಡಬ ಟೈಮ್,ಪಟ್ಟಣ ಸುದ್ದಿ: ಬಸ್ ನಿಲ್ಲಿಸಿ ರಸ್ತೆ ದಾಟುತ್ತಿದ್ದ ಚಾಲಕನಿಗೆ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದಿಂದ ವರದಿಯಾಗಿದೆ.
ಮಾ.6 ರಂದು ಮುಂಜಾನೆ ರಾಮಚಂದ್ರ ನಾಯ್ಕ ರವರು ಚಾಲಕರಾಗಿ ಪುತ್ತೂರಿನಿಂದ...
ಕಡಬ ಟೈಮ್, ನೆಟ್ಟಣ : ನೆಟ್ಟಣ ಸಮೀಪ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರು ಗಾಯಗೊಂಡ ಘಟನೆ ಮಾ.8 ರಂದು ನಡೆದಿದೆ.
ಸುಬ್ರಹ್ಮಣ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಕಾರು ಮತ್ತು ಮರ್ದಾಳ...
ಕಡಬ ಟೈಮ್, ಪಟ್ಟಣ ಸುದ್ದಿ : ಸ್ವಸಹಾಯ ಸಂಘದ ಮೂಲಕ ಸಾಲರೂಪದಲ್ಲಿ ಪಡೆದುಕೊಂಡಿದ್ದ ಸಾವಿರಾರು ರೂಪಾಯಿ ನೋಟಿನ ಕಂತೆ ನಾಪತ್ತೆಯಾಗಿ ಮಹಿಳೆಯೊಬ್ಬರು ಆತಂಕಕ್ಕೆ ಒಳಗಾದ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ.
ಈ ಸುದ್ದಿ ಓದಿರಿ...
ಕಡಬ ಟೈಮ್, ಪ್ರಮುಖ ಸುದ್ದಿ : ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ.
ಕಡಬ ತಾಲೂಕಿನ ನೂಜಿಬಾಳ್ತಿಲ...
ಕಡಬ ಟೈಮ್, ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾಗಿದೆ.
ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಂಜ ಕೂತ್ಕುಂಜ ಗ್ರಾಮದ ಸಂಪ...
ಕಡಬ ಟೈಮ್, ಪ್ರಮುಖ ಸುದ್ದಿ: ಆಶಾಕಾರ್ಯಕರ್ತೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಾನ್ಯ ನ್ಯಾಯಾಲಯದ ಆದೇಶದಂತೆ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
2024ರ ಅಕ್ಟೋಬರ್ 21 ರಂದು ಆಶಾಕಾರ್ಯಕರ್ತೆಯಾಗಿರುವ ...