34.9 C
Kadaba
Friday, March 14, 2025
- Advertisement -spot_img

TAG

ನೆಲ್ಯಾಡಿ

ನೆಲ್ಯಾಡಿ ಉದ್ಯಮಿಯ ಅಪಹರಿಸಿ ದರೋಡೆ ಪ್ರಕರಣ: ಗರುಡ ಗ್ಯಾಂಗ್‌ನ ಸದಸ್ಯ ಸಹಿತ ಹಲವರ ಬಂಧನ

ಕಡಬ ಟೈಮ್,  ನೆಲ್ಯಾಡಿ : ಟ್ರಾನ್ಸ್‌ಪೋರ್ಟ್ ಉದ್ಯಮಿಯಾಗಿರುವ  ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೋಲ್ಪೆ ನಿವಾಸಿ ಇಕ್ಬಾಲ್ ಎಂಬವರನ್ನು ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಚಿತ್ರಹಿಂಸೆ ನೀಡಿ  ಲಕ್ಷಾಂತರ ರೂ  ದೋಚಿ ಸಕಲೇಶಪುರ ರೆಸಾರ್ಟ್...

ನೆಲ್ಯಾಡಿಯ ಅಂಗನವಾಡಿ ಕಾರ್ಯಕರ್ತೆಗೆ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪುರಸ್ಕಾರ

ಕಡಬ ಟೈಮ್, ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಮಾರ್ಚ್ ತಿಂಗಳ “ಗೌರವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪುರಸ್ಕಾರವನ್ನು ಕೊಲ್ಯೊಟ್ಟು ಅಂಗನವಾಡಿ ಕಾರ್ಯಕರ್ತೆ ಸಂಪಾವತಿ ಅವರಿಗೆ ನೀಡಿ ಗೌರವಿಸಲಾಯಿತು. ಸಂಪಾವತಿ ಅವರು ಕಳೆದ...

ನೆಲ್ಯಾಡಿ-ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕಡಬ ಟೈಮ್, ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘದ 2025ನೇ ಸಾಲಿನ ಅಧ್ಯಕ್ಷರಾಗಿ ಶೀನಪ್ಪ ನಾಯ್ಕ್ ಎಸ್ ಬರೆಗುಡ್ಡೆ, ಕಾರ್ಯದರ್ಶಿಯಾಗಿ ನಾರಾಯಣ ನಾಯ್ಕ ಚಾಮೆತ್ತಮೂಲೆ ಹಾಗೂ ಕೋಶಾಧಿಕಾರಿಯಾಗಿ ವಿಶ್ವನಾಥ ನಾಯ್ಕ ನಿಸರ್ಗ...

ನೆಲ್ಯಾಡಿ ಆಸ್ಪತ್ರೆ ವೈದ್ಯರನ್ನು ಕೊಯಿಲಕ್ಕೆ ನಿಯೋಜನೆ ಮಾಡಿರುವುದಕ್ಕೆ ತೀವ್ರ ವಿರೋಧ

ಕಡಬ ಟೈಮ್, ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ಎರಡು ದಿನ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜನೆ ಮಾಡಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾದ ಘಟನೆ ನೆಲ್ಯಾಡಿ ಗ್ರಾಮಸಭೆಯಲ್ಲಿ ನಡೆದಿದೆ. ಗ್ರಾ.ಪಂ.ಅಧ್ಯಕ್ಷ...

ನೆಲ್ಯಾಡಿ:ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಹರಡಿದ ಬೆಂಕಿ :ಫಲಭರಿತ ನೂರಾರು ಗೇರು ಮರಗಳು ಬೆಂಕಿಗೆ ಆಹುತಿ

ಕಡಬ ಟೈಮ್, ನೆಲ್ಯಾಡಿ: ಗೇರುತೋಪಿಗೆ ಬೆಂಕಿಬಿದ್ದ ಪರಿಣಾಮ ಐದಾರು ಎಕ್ರೆ ಜಾಗದಲ್ಲಿದ್ದ ನೂರಾರು ಫಲಭರಿತ ಗೇರುಮರಗಳು ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿರುವ ಘಟನೆ ಗೋಳಿತ್ತೊಟ್ಟು ಸಮೀಪ ಶಾಂತಿಮಾರ್ ವ್ಯಾಪ್ತಿಯಲ್ಲಿ ಫೆ.24ರಂದು ಅಪರಾಹ್ನ ನಡೆದಿದೆ. ಗ್ರಾಮಸ್ಥರು...

Breaking- ಅಡ್ಡಹೊಳೆ ಬಳಿ ಕಲ್ಲಂಗಡಿ ಕೊಂಡೊಯ್ಯುತ್ತಿದ್ದ ಲಾರಿಯಿಂದ ಏಕಾಏಕಿ ಜಿಗಿದ ನಿರ್ವಾಹಕ ಸಾವು

ಕಡಬ ಟೈಮ್, ನೆಲ್ಯಾಡಿ:  ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ. ತಮಿಳುನಾಡು...

ವಕ್ಫ್ ಆಸ್ತಿ ತಿದ್ದುಪಡಿ ಮಸೂದೆಯ ವಿರುದ್ಧ ನೆಲ್ಯಾಡಿಯಲ್ಲಿ ಪ್ರತಿಭಟನೆ

ಕಡಬ ಟೈಮ್, ನೆಲ್ಯಾಡಿ: ವಕ್ಫ್ ಆಸ್ತಿ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆಯು ನೆಲ್ಯಾಡಿ ಬದ್ರಿಯಾ ಜುಮಾ ಮಸೀದಿಯ ವತಿಯಿಂದ ಫೆ.21ರಂದು ಮಧ್ಯಾಹ್ನ ನೆಲ್ಯಾಡಿ ಬದ್ರಿಯಾ ಜುಮಾ ಮಸೀದಿ ಮುಂಭಾಗ ರಾಷ್ಟ್ರೀಯ ಹೆದ್ದಾರಿ ಬಳಿ...

ಉದನೆ ಬಳಿ ಹೊಟೇಲ್ ಉದ್ಯಮಿಯ ಕಾರು ತಡೆದು ದರೋಡೆ ಪ್ರಕರಣ: ಇಬ್ಬರು ಆರೋಪಿಗಳನ್ನು ದೋಷಮುಕ್ತಗೊಳಿಸಿದ ಕೋರ್ಟ್

ಕಡಬ ಟೈಮ್, ನೆಲ್ಯಾಡಿ: ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ಹೊಟೇಲ್ ಉದ್ಯಮಿಯೋರ್ವರ ಕಾರನ್ನು ತಡೆದು ನಗದು,ಮೊಬೈಲ್ ಫೋನ್ ದೋಚಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಕಾವೂರು ಕುಂಜತ್ತಬೈಲ್ ಮಹಮ್ಮದ್ ಅಜೀಜ್...

ನೆಲ್ಯಾಡಿ: ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವಕ ನೇಣುಬಿಗಿದು ಆತ್ಮಹತ್ಯೆ

ಕಡಬ ಟೈಮ್,  ನೆಲ್ಯಾಡಿ: ನೆಲ್ಯಾಡಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಪುತ್ಯೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಛತ್ತೀಸ್‌ಘಡ ಮೂಲದ ಯುವಕನೋರ್ವ ಬಾಡಿಗೆ ಮನೆ ಸಮೀಪವೇ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ನೆಲ್ಯಾಡಿ ವಿ.ವಿ.ಕಾಲೇಜಿನ NSS ವಾರ್ಷಿಕ ವಿಶೇಷ ಶಿಬಿರ ಶಿಬಾಜೆಯಲ್ಲಿ ಆಯೋಜನೆ

ನೆಲ್ಯಾಡಿ ವಿ.ವಿ. ಘಟಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಪ್ರಾಥಮಿಕ ಶಾಲೆ ಶಿಬಾಜೆಯಲ್ಲಿ ಆಯೋಜಿಸಲಾಗಿದ್ದು ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಬುಧವಾರ ನೆರವೇರಿತು. ಶಿಬಾಜೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರತ್ನ...

Latest news

- Advertisement -spot_img