25.1 C
Kadaba
Saturday, March 15, 2025
- Advertisement -spot_img

TAG

ಪುತ್ತೂರು

ಕಾಲೇಜು ವಿದ್ಯಾರ್ಥಿನಿಗೆ ಅಪ್ರಾಪ್ತ ವಿದ್ಯಾರ್ಥಿಯಿಂದ ಕಿರುಕುಳ ಆರೋಪ – ಯುವತಿಯಿಂದ ಠಾಣೆಗೆ ದೂರು

ಕಡಬ ಟೈಮ್, ಪುತ್ತೂರು:  ಅಪ್ರಾಪ್ತನೋರ್ವ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ‌ ನೀಡಿರುವ ಘಟನೆ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಮಾ.12 ರಂದು ನಡೆದಿದೆ . ಈ ಕುರಿತು ಪುತ್ತೂರು...

ದಾರಿ ಕೇಳುವ ನೆಪದಲ್ಲಿ ವೃದ್ದನ ಕೈ ಬೆರಳಲ್ಲಿದ್ದ ಚಿನ್ನದ ಉಂಗುರ ದೋಚಿ ಪರಾರಿ

ಪುತ್ತೂರು: ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವ ದಾರಿ ಕೇಳುವ ನೆಪದಲ್ಲಿ ಮನೆಯಂಗಳದಲ್ಲಿದ್ದ ವೃದ್ಧರೊಬ್ಬರ ಕೈಬೆರಳಲ್ಲಿದ್ದ ಚಿನ್ನದ ಉಂಗುರ ದೋಚಿ ಪರಾರಿಯಾದ ಘಟನೆ ಮಾ.11ರ ತಡರಾತ್ರಿ ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು (ಬಡಕಾಯ್ದೆ) ಎಂಬಲ್ಲಿ ನಡೆದಿದೆ. ಚಿಕ್ಕಮುಡ್ನೂರು...

ಎಂಡೋಸಲ್ಫಾನ್ ಸಂತ್ರಸ್ತೆ ಬಾವಿಗೆ ಬಿದ್ದು ಮೃತ್ಯು

ಪುತ್ತೂರು: ನೆಟ್ಟಣಿಗೆಮುಡ್ನೂರು ಗ್ರಾಮದ ಬೆದ್ರಾಡಿ ನಿವಾಸಿಯಾಗಿದ್ದ ಎಂಡೋಸಲ್ಫಾನ್ ಸಂತ್ರಸ್ತೆಯೋರ್ವರು ಬಾವಿಗೆ ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.‌ ಬೆದ್ರಾಡಿ ನಿವಾಸಿ ಮಹಮ್ಮದ್ ಎಂಬವರ ಪುತ್ರಿ ಮಿಸ್ರಿಯಾ(24ವ)ರವರು ಮೃತಪಟ್ಟವರು. ಅವರು ಮದುವೆಯಾಗದೆ ಮಾನಸಿಕ ರೋಗಿ ಮತ್ತು ಎಂಡೋಸಲ್ಫಾನ್ ಸಂತ್ರಸ್ತೆಯಾಗಿದ್ದು...

ಬೈಕ್‌ ಗೆ ಢಿಕ್ಕಿ ಹೊಡೆದು ಪರಾರಿಯಾದ ಪಿಕಪ್‌ : ನಿವೃತ್ತ ಶಿಕ್ಷಕ ಮೃತ್ಯು

ಕಡಬ ಟೈಮ್, ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾಗಿದೆ. ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಂಜ ಕೂತ್ಕುಂಜ ಗ್ರಾಮದ ಸಂಪ...

ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ-ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

 ಕಡಬ ಟೈಮ್,ಪುತ್ತೂರು:   ಅಪ್ರಾಪ್ತೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದಲ್ಲಿ   ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 9 ವರ್ಷ ಪ್ರಾಯದ ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ...

Latest news

- Advertisement -spot_img