ಕಡಬ ಟೈಮ್ಸ್ (KADABA TIMES): ಭಾರೀ ಗಾಳಿ – ಮಳೆಗೆ ರಾಷ್ಟೀಯ ಹೆದ್ದಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿನ ಮೇಲೆ ಮರ ಬಿದ್ದು, ಕಾರು ಜಖಂಗೊಂಡ ಘಟನೆ ಮಾ.26 ರಂದು ಸುಳ್ಯದಿಂದ ವರದಿಯಾಗಿದೆ.
ಸಂಪಾಜೆ...
ಕಡಬ ಟೈಮ್ಸ್ (KADABA TIMES):ಮಾವಿನ ಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಸುಳ್ಯದಿಂದ ವರದಿಯಾಗಿದೆ.
ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತಪಟ್ಟವರು. ಮಾ.22 ರಂದು ಕೆಲಸಕ್ಕೆ ಹೋಗಿದ್ದ ಅವರು ...
ಕಡಬ ಟೈಮ್ಸ್ (KADABA TIMES):ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ಚಲಿಸಿ ಗುದ್ದಿದ ಕಾರಣ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಅವರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಸುಳ್ಯದಲ್ಲಿ ನಡೆದಿದೆ.
ನಿವೃತ್ತ ರೇಂಜರ್ ಜೋಸೆಫ್ (74)...
ಕಡಬ ಟೈಮ್, ಸುಳ್ಯ: ಸುಳ್ಯದ ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ಹಿಡಿದು, ವಿಚಾರಿಸಿ ಇದೀಗ ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ.
ಕನಕಮಜಲು ಗ್ರಾಮದ ನರಿಯೂರು ಸೀತಾರಾಮ ಗೌಡರ ಕಟ್ಟಡದಲ್ಲಿರುವ ಧನಂಜಯ ಎಂಬವರ...
ಕಡಬ ಟೈಮ್ಸ್, ಸುಳ್ಯ: ರಸ್ತೆಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಏಕಾಏಕಿ ಕಾಡು ಹಂದಿ ಅಡ್ಡ ಬಂದ ಕಾರಣ ನಿಯಂತ್ರಣ ಕಳೆದುಕೊಂಡು ಸ್ಕೂಟಿ ಪಲ್ಟಿಯಾಗಿ ಸವಾರ ಗಾಯಗೊಂಡ ಘಟನೆ ಸುಳ್ಯದಿಂದ ವರದಿಯಾಗಿದೆ.
ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ...
ಕಡಬ ಟೈಮ್, ಸುಳ್ಯ: ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಬಂದಿದ್ದ ಕೇರಳ ಮೂಲದ ವ್ಯಕ್ತಿಯೊಬ್ಬ ಒಟ್ಟಿಗೆ ಕೆಲಸ ನಿರ್ವಹಿಸುತ್ತಿದ್ದವರ ಬಳಿಯಿದ್ದ ಬೆಲೆಬಾಳುವ ಮೊಬೈಲ್ ಫೋನ್ ಹಾಗೂ ಸುಮಾರು 50 ಸಾವಿರ ರೂ ಗಳನ್ನು ಕದ್ದು...
ಸುಳ್ಯ: ಬಾಡಿಗೆ ಪಾವತಿಸುವಂತೆ ಕೇಳಿದಾಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸುಳ್ಯ ಠಾಣೆಗೆ ದೂರು ನೀಡಲಾಗಿದೆ.
ಕನಕಮಜಲು ಗ್ರಾಮದ ಅಬ್ದುಲ್ ಲತೀಫ್ ಹಲ್ಲೆಗೊಳಗಾದವರು. ಅವರು ಸುಳ್ಯದ ಎಪಿಎಂಸಿಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕನಕಮಜಲಿನ ಸುಣ್ಣಮೂಲೆಯಲ್ಲಿ...