ಕಡಬ ಟೈಮ್ಸ್ ,ಬೆಳ್ತಂಗಡಿ: ಕಾರ್ಯಕ್ರಮಕ್ಕೆಂದು ಬಂದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆ ಹೋದ ಮೂವರು ಯುವಕರು ನೀರುಪಾಲಾದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.