ಕಡಬ ಟೈಮ್ , ರಾಮಕುಂಜ: ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡಿ ಸಮಾಜವನ್ನು ಕಟ್ಟುವ, ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ನಗರ ಪ್ರದೇಶದ ಶಿಕ್ಷಣ ಸಂಸ್ಥೆಗಳು ಶೇ.99 ಅಂಕ ಪಡೆದವರನ್ನು ಮಾತ್ರ ದಾಖಲಾತಿ ಮಾಡಿಕೊಳ್ಳುತ್ತವೆ. ಆದರೆ ಗ್ರಾಮೀಣ ಪ್ರದೇಶದಲ್ಲಿರುವ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳು ವಿದ್ಯೆ ಬಯಸಿ ಬರುವ ಎಲ್ಲರನ್ನೂ ದಾಖಲಾತಿ ಮಾಡಿಕೊಂಡು ಅವರು ಉತ್ತಮ ಅಂಕಗಳಿಸುವುದರೊಂದಿಗೆ ಸತ್ಪ್ರಜೆಯನ್ನಾಗಿ ರೂಪಿಸುತ್ತಿವೆ ಎಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಅಧ್ಯಕ್ಷರೂ ಆದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.
Home Architecture ವಿದ್ಯಾರ್ಥಿಗಳು ಅಧ್ಯಯನ ಮಾಡಿ ಸಮಾಜ ಕಟ್ಟುವ, ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು- ರಾಮಕುಂಜದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ